ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಧಾರವಾಡ ನಗರದ ಮಾರುಕಟ್ಟೆಯಲ್ಲಿ ಮಂಗಳವಾರ ತಡರಾತ್ರಿಯ ವರೆಗೆ ಜನರು ಹಬ್ಬಕ್ಕೆ ಬೇಕಾದ ವಸ್ತುಗಳನ್ನು ಖರೀದಿಸಲು ಮುಗಿಬಿದ್ದ ದೃಶ್ಯಗಳು ಕಂಡುಬಂದವು. ದೀಪಾವಳಿ ಹಬ್ಬದ ಬೇಕಾದ ಬಾಳಿಕಂಬ, ಕಬ್ಬು, ಹೂವು, ಹಣ್ಣು, ಅಲಂಕಾರ ವಸ್ತುಗಳನ್ನು ಜನರು ಖರೀದಿಸಿದರು.
ಧಾರವಾಡ: ನಗರದ ಮಾರುಕಟ್ಟೆಯಲ್ಲಿ ತಡರಾತ್ರಿಯವರೆಗೂ ಹಬ್ಬಕ್ಕೆ ಬೇಕಾದ ವಸ್ತುಗಳನ್ನು ಖರೀದಿಸಿದ ಜನರು - Dharwad News