ಗದಗ: ನಗರದಲ್ಲಿ ಹಿರಿಯ ನಾಗರಿಕರಿಗೆ ಸಹಾಯಕ ಸಲಕರಣೆ ವಿತರಿಸಿದ ಸಂಸದ ಬಸವರಾಜ ಬೊಮ್ಮಾಯಿ
Gadag, Gadag | Sep 17, 2025 ಸಂಸದ ಬಸವರಾಜ ಬೊಮ್ಮಾಯಿ ಅವರು ಹಿರಿಯ ನಾಗರಿಕರಿಗೆ, ವಯೋವೃದ್ದರಿಗೆ, ಅಂಗವಿಕಲರಿಗೆ, ಮಹಿಳೆಯರಿಗೆ ಸಹಾಯಕ ಸಾಧನ ಸಲಕರಣೆಗಳನ್ನು ವಿತರಿಸಿದರು. ನಗರದ ಸ್ವಾಮಿವಿವೇಕಾನಂದ ಸಭಾ ಭವನದಲ್ಲಿ ಈ ಕಾರ್ಯಕ್ರಮ ನಡೆಯಿತು.