ಮಂಗಳೂರು: ಬಂಟ್ಸ್ ಹಾಸ್ಟೆಲ್ನಲ್ಲಿ ಅದ್ದೂರಿಯಾಗಿ ನಡೆದ 20ನೇ ವರ್ಷದ ಗಣೇಶೋತ್ಸವ
ಮಂಗಳೂರಿನ ಬಂಟ್ಸ್ ಹಾಸ್ಟೆಲ್ನಲ್ಲಿ 20ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಧಾರ್ಮಿಕ ಸಭೆ ನಡೆಯಿತು. ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳ ಸಾಧಕರನ್ನು ಸನ್ಮಾನಿಸಲಾಯಿತು. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಆಲಿ, ಸಚಿವ ಯು.ಟಿ. ಖಾದರ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.