ಉಡುಪಿ: ಸರ್ಕಾರಿ ಮಹಿಳಾ ಕಾಲೇಜಿಗೆ 25 ಲಕ್ಷ ರೂ. ಅನುದಾನ ಘೋಷಣೆ
Udupi, Udupi | Sep 30, 2026 ಉಡುಪಿಯ ಡಾ. ಜಿ. ಶಂಕರ್ ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ ಮತ್ತು ಪ್ರತಿಭಾ ದಿನಾಚರಣೆ ನಡೆಯಿತು. ಕಾಲೇಜಿನ ಮೂಲಸೌಕರ್ಯಕ್ಕೆ 25 ಲಕ್ಷ ರೂ. ಅನುದಾನ ಘೋಷಿಸಿದ ಡಾ. ಜಿ. ಶಂಕರ್. ಕಾರ್ಯಕ್ರಮದಲ್ಲಿ ವಾರ್ಷಿಕ ಸಂಚಿಕೆ 'ಕಲಶ' ಬಿಡುಗಡೆ.