ಗುಳೇದಗುಡ್ಡ: ಮಕ್ಕಳಲ್ಲಿನ ಪ್ರತಿಭೆ ಪ್ರದರ್ಶಿಸಲು ಪ್ರತಿಭಾ ಕಾರಂಜಿ ಪೂರಕ ವೇದಿಕೆ : ಪಟ್ಟಣದಲ್ಲಿ ಎಂ. ಸಿ. ನಾಲತವಾಡ ಹೇಳಿಕೆ
ಗುಳೇದಗುಡ್ಡ ಮಕ್ಕಳಲ್ಲಿ ಅಡಗಿರುವ ಸೂಕ್ತ ಪ್ರತಿಭೆಯನ್ನು ಪ್ರದರ್ಶಿಸಲು ಪ್ರತಿಭಾ ಕಾರಂಜಿ ಪೂರಕ ವೇದಿಕೆಯಾಗುತ್ತದೆ ಮಕ್ಕಳು ಪ್ರತಿಭಾ ಕಾರಂಜಿ ಮೂಲಕ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಬೇಕು ಎಂದು ಶಿಕ್ಷಣ ಸಂಯೋಜಕ ಎಂಸಿ ನಾಲತವಾಡ ಹೇಳಿದರು ಅವರು ಗುಳೇದಗುಡ್ಡ ಪಟ್ಟಣದಲ್ಲಿ ಹಮ್ಮಿಕೊಂಡ ಪ್ರತಿಭಾಕಾರಂಜಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು