ಚಿಕ್ಕಬಳ್ಳಾಪುರ: ಶಿಡ್ಲಘಟ್ಟ ಸಮೀಪ ಬೀಕರ ಅಪಘಾತ ಹೆತ್ತವರನ್ನು ಕಳೆದುಕೊಂಡು ಅನಾಥೆಯಾದ ಮಹಿಳೆ
ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಬರುಡುಗುಂಟೆ ಬಳಿ ಸಂಭವಿಸಿದ ಭೀಕರ ಬಸ್ ಮತ್ತು ಬೈಕ್ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆ. ಈ ದುರಂತದಲ್ಲಿ ವಿವಾಹಿತ ಮಹಿಳೆ ಸ್ವಾತಿ ತನ್ನ ತಂದೆ ವೆಂಕಟೇಶಪ್ಪ, ಗಂಡ ಬಾಲಾಜಿ, ಮಗ ಆರ್ಯ ಮತ್ತು ತಮ್ಮ ಹರ್ಷ ಅವರನ್ನು ಕಳೆದುಕೊಂಡು ದಿಕ್ಕು ತೋಚದಂತಾಗಿದ್ದಾರೆ.