ಚಳ್ಳಕೆರೆ: ನಗರದಲ್ಲಿ ಸರ್ಕಾರಿ ನೌಕರರ ಸಂಘದಿಂದ ಎರಡನೇ ದಿನದ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿ
ಚಳ್ಳಕೆರೆ ನಗರದಲ್ಲಿ ಸರ್ಕಾರಿ ನೌಕರರ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿ ಭರ್ಜರಿಯಾಗಿ ನಡೆದಿದೆ. ಇನ್ನೂ ಚಳ್ಳಕೆರೆ ತಾಲೂಕು ಸರ್ಕಾರಿ ನೌಕರರ ಸಂಘದ ವತಿಯಿಂದ ಕ್ರೀಡಾಕೂಟ ಆಯೋಜನೆ ಮಾಡಿದ್ದು ಈ ಒಂದು ಕ್ರೀಡಾಕೂಟ ಎರಡನೇ ದಿನಕ್ಕೆ ಕಾಲಿಟ್ಟಿದ್ದು ಇಲಾಖೆಯ ವಿವಿಧ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಕ್ರೀಡಾಕೂಟದಲ್ಲಿ ಪಾಲ್ಗೊಂಡು ಎಂಜಾಯ್ ಮಾಡಿದ್ದಾರೆ