Public App Logo
Jansamasya
���ुलिस
Bjp
National
Bihar
Congress
Modi
Delhi
Viral
Jharkhand
���ेट्रोल
���िल्ली
���िरफ्तार
Breakingnews
Madhya_pradesh
Pmmodi
Rahulgandhi
Haryana
Uttarpradesh
Jdu
Sambalpur
Cyclone
���ादी
Crimenews
Bareilly
Bcci
Agra
Breaking
Aimim
Railway

ಬೆಂಗಳೂರು ಉತ್ತರ: ನಗರದ ಗೋಲ್ಡ್ ಫಿಂಚ್ ಹೋಟೆಲ್‌ನಲ್ಲಿ ಬಿಜೆಪಿ-ಜೆಡಿಎಸ್ ಮುಖಂಡರಿಂದ ವಿಧಾನಸಭಾ ಅಧಿವೇಶನಪೂರ್ವ ಸಮನ್ವಯ ಸಭೆ

ನಾಳೆಯಿಂದ ರಾಜ್ಯ ವಿಧಾನಸಭಾ ಅಧಿವೇಶನ ಹಿನ್ನೆಲೆಯಲ್ಲಿ ಆಗಸ್ಟ್ 10ರಂದು ಬಿಜೆಪಿ - ಜೆಡಿಎಸ್ ಪಕ್ಷಗಳ ನಡುವೆ ಸಮನ್ವಯ ಸಭೆ ನಡೆಸಲಾಯಿತು. ಬೆಂಗಳೂರಿನ ಗೋಲ್ಡ್ ಫಿಂಚ್ ಹೋಟೆಲ್‍ನಲ್ಲಿ ಸಂಜೆ 6 ಗಂಟೆಗೆ ನಡೆದ ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಜೆಡಿಎಸ್ ವಿರೋಧ ಪಕ್ಷದ ನಾಯಕ ಸುರೇಶ್ ಬಾಬು, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸೇರಿದಂತೆ ಬಿಜೆಪಿ-ಜೆಡಿಎಸ್ ಶಾಸಕರು ಹಾಗೂ ವಿಧಾನ ಪರಿಷತ್ತಿನ ಸದಸ್ಯರು ಉಪಸ್ಥಿತರಿದ್ದರು. ಅಧಿವೇಶನದಲ್ಲಿ ಆಡಳಿತ ಪಕ್ಷದ ಮುಂದಿಡಬೇಕಿರುವ ಸವಾಲುಗಳ ಕುರಿತು ಉಭಯ‌ ಪಕ್ಷಗಳ ಮುಖಂಡರು ಚರ್ಚಿಸಿದರು.