ಡಿಸೆಂಬರ್ 13 ರಂದು ರಾಷ್ಟ್ರೀಯ ಲೋಕ್ ಅದಾಲತ್ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ನಿರ್ದೇಶನದ ಮೇರೆಗೆ 2025 ರ ಡಿಸೆಂಬರ್ 13 ರಂದು ರಾಜ್ಯದಲ್ಲಿ ರಾಷ್ಟ್ರೀಯ ಲೋಕ್ ಅದಾಲತ್ ಹಮ್ಮಿಕೊಳ್ಳಲಾಗಿದೆ. ಲೋಕ್ ಅದಾಲತ್ ನಲ್ಲಿ ಸಾರ್ವಜನಿಕರು ಜಿಲ್ಲಾ ವ್ಯಾಪ್ತಿಯ ಆನೇಕಲ್, ಹೊಸಕೋಟೆ, ನೆಲಮಂಗಲ, ದೊಡ್ಡಬಳ್ಳಾಪುರ, ದೇವನಹಳ್ಳಿ ಮತ್ತು ಬೆಂಗಳೂರು ಪೂರ್ವ ತಾಲ್ಲೂಕು ಕೃಷ್ಣರಾಜಪುರಂ ನ್ಯಾಯಾಲಯಗಳಲ್ಲಿ ಚಾಲ್ತಿಯಲ್ಲಿರುವ ಪ್ರಕರಣಗಳು ಹಾಗೂ ಇನ್ನೂ ನ್ಯಾಯಾಲ