Public App Logo
Jansamasya
News
पुलिस
बॉलीवुड
Bjp
National
Police
Bihar
India
कांग्रेस
Congress
Modi
Delhi
Viral
Rajasthan
Bollywood
दिल्ली
Patna
Breakingnews
Narendramodi
Madhya_pradesh
अनिल
Cm
Pmmodi
Rahulgandhi
कानपुर
Pm
Uttarpradesh
Haryana
Lucknow
No video available

ಸಿಂಧನೂರು: ಕಲಮಂಗಿ ಗ್ರಾಮದಲ್ಲಿ ಹಿಂದೂ ಮುಸ್ಲಿಂ ಭಾವೈಕ್ಯತೆಯ ಸಂಕೇತವಾಗಿ ಮೊಹರಂ ಹಬ್ಬ ಆಚರಣೆ

Sindhnur, Raichur | Jul 6, 2025
ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಕಲ್ಮಂಗಿ ಗ್ರಾಮದಲ್ಲಿ ಹಿಂದೂ ಮುಸ್ಲಿಂ ಬಾವೈಕ್ಯತೆಯ ಸಂಕೇತವಾಗಿ ಮೊಹರಂ ಹಬ್ಬವನ್ನು ಆಚರಣೆ ಮಾಡಲಾಗುತ್ತಿದೆ ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಅದ್ದೂರಿಯಾಗಿ ಜರುಗುತ್ತಾ ಬಂದಿದೆ ಕತ್ತಲ ರಾತ್ರಿಯ ದಿನದಂದು ಮೊಹರಂ ಹಬ್ಬದಲ್ಲಿ ಪಂಜಾ ಹಿಡಿದು ಮೆರವಣಿಗೆ ಮಾಡುವಾಗ ಬೇಡಿದ ಭಕ್ತರಿಗೆ ಇಷ್ಟಾರ್ಥಗಳನ್ನು ಈಡೇರಿಸುವ ದೇವರುಗಳ ಮೆರವಣಿಗೆಯನ್ನು ಕೂಡ ಮಾಡಲಾಯಿತು.