ದೇವನಹಳ್ಳಿ: ಯಲಿಯೂರು ಗ್ರಾಮದಲ್ಲಿ ಕೃಷಿ ಕಾರ್ಯಾನುಭವ ಶಿಬಿರ
ದೇವನಹಳ್ಳಿ ಕೃಷಿ ಮಹಾವಿದ್ಯಾಲಯ ಜಿ.ಕೆ.ವಿ.ಕೆ ಬೆಂಗಳೂರು ಮತ್ತು ಕೃಷಿ ಇಲಾಖೆ ವತಿಯಿಂದ ಬೆಳೆ ಬಿಂಬ ಕಾರ್ಯಕ್ರಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕು ಯಲಿಯೂರಿನಲ್ಲಿ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಜಿಕೆವಿಕೆ, ಅಂತಿಮ ವರ್ಷದ ಬಿ.ಎಸ್ಸಿ (ಅಗ್ರಿ) ಕೃಷಿ, ಬಿ.ಎಸ್ಸಿ (ಅಗ್ರಿ ) ವ್ಯವಹಾರ ನಿರ್ವಹಣೆ ವಿದ್ಯಾರ್ಥಿಗಳಿಗೆ