ಮಂಗಳೂರು: ಸೆ.7ರಿಂದ 9 ರವರೆಗೆ ದ.ಕ ಜಿಲ್ಲಾದ್ಯಂತ ಯುವಜನ ಜಾಥಾ: ಕೊಡಿಯಾಲ್ ಬೈಲಲ್ಲಿ ಡಿವೈಎಫ್ ಐ ಜಿಲ್ಲಾಧ್ಯಕ್ಷ ಬಿಕೆ ಇಮ್ತಿಯಾಜ್ ಹೇಳಿಕೆ
Mangaluru, Dakshina Kannada | Sep 2, 2025
ಭಾರತ ಪ್ರಜಾಸತ್ತಾತ್ಮಕ ಯುವ ಜನ ಫೆಡರೇಶನ್ ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ಉದ್ಯೋಗ ಸೃಷ್ಟಿಸಿ, ಸ್ಥಳೀಯರಿಗೆ ಆದ್ಯತೆ ನೀಡಬೇಕೆಂದು ಸರಕಾರಕ್ಕೆ...