ಚಿತ್ರದುರ್ಗ: ಚಿತ್ರದುರ್ಗದಲ್ಲಿ ಆಗ್ನೇಯ ಪದವೀಧರರ ಕ್ಷೇತ್ರದ ಮತದಾನ ಪ್ರಾರಂಭ: ಬಿಗಿ ಪೊಲೀಸ್ ಬಂದೋಬಸ್ತ್
ಚಿತ್ರದುರ್ಗದಲ್ಲಿ ಆಗ್ನೇಯ ಪದವೀಧರರ ಕ್ಷೇತ್ರದ ಚುನಾವಣೆ ಮತದಾನ ಆರಂಭವಾಗಿದೆ. ಜಿಲ್ಲೆಯ 55 ಮತಗಟ್ಟೆಗಳಲ್ಲಿ ಮತದಾನ ನಡೆಯುತ್ತಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ.