ಹುಮ್ನಾಬಾದ್: ಹಣ ದುರ್ಬಳಕೆ ಹಿನ್ನೆಲೆ ಅಲ್ಪಸಂಖ್ಯಾತ ಕಲ್ಯಾಣ ಅಧಿಕಾರಿಗಳು ರಮೇಶ್ ಡಾಕುಳಗಿ ವಿರುದ್ದ ಕ್ರಿಮಿನಲ್ ಕೇಸ್ ದಾಖಲಿಸಲಿ : ನಗರದಲ್ಲಿ ನ್ಯಾಯ ವಾದಿ
Homnabad, Bidar | Sep 10, 2025
ಅಲ್ಪಸಂಖ್ಯಾತರಿಗೆ ಸೇರಿದ ಹಣವನ್ನು ತನ್ನ ಖಾತೆಗೆ ವರ್ಗಾಯಿಸಿಕೊಂಡು ದುರ್ಬಳಕೆ ಮಾಡಿಕೊಂಡಿರುವ ಡಾಕಲ್ಗಿ ಬುದ್ಧವಿಹಾರ ಟ್ರಸ್ಟ್ ಅಧ್ಯಕ್ಷ ರಮೇಶ...