ವಿಕಲಚೇತನರ ಯುಡಿ ಐಡಿ ಕಾರ್ಡ್ ಸೌಲಭ್ಯ ತಾಲ್ಲೂಕ ಆಸ್ಪತ್ರೆಯಲ್ಲಿ ಕೂಡಾ ಅವಕಾಶ ಕಲ್ಪಿಸಲಾಗಿದೆ ಎಂದು ತಾಲ್ಲೂಕ ಸರ್ಕಾರಿ ಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿ ಡಾ. ಬಿ.ಎನ್ ಬಾಸೂರ ತಿಳಿಸಿದರು. ಕಲಘಟಗಿ ಪಟ್ಟಣ ಪಂಚಾಯತಿ, ಆರೋಗ್ಯ ಇಲಾಖೆ, ಮಾತೃಭೂಮಿ ಸಮಾಜ ಸೇವಾ ಸಂಸ್ಥೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಯುಕ್ತ ಆಶ್ರಯದಲ್ಲಿ ಸೋಮವಾರ ಮಧ್ಯಾಹ್ನ 3 ಗಂಟೆಗೆ ವಿಶೇಷ ಚೇತನರ ಕಲ್ಯಾಣ ಶೇ. 5 ರಷ್ಟು ಅನುದಾನಯಡಿ ದಿವ್ಯಾಂಗರಿಗೆ