ನರಗುಂದ: ಪಟ್ಟಣದ ಪ್ರಾಥಮಿಕ ಶಾಲೆಯಲ್ಲಿ ಪಠ್ಯಪುಸ್ತಕ ವಿತರಣೆಗೆ ಶಾಸಕ ಸಿಸಿ ಪಾಟೀಲರಿಂದ ಚಾಲನೆ
Nargund, Gadag | May 30, 2025 ನರಗುಂದ ವಿಧಾನಸಭಾ ಕ್ಷೇತ್ರದ ನರಗುಂದ ನಗರದ ಸರ್ಕಾರಿ ಪ್ರಾಥಮಿಕ ಶಾಲೆಯ ಪ್ರಾರಂಭೋತ್ಸವ ಹಾಗೂ ಪಠ್ಯಪುಸ್ತಕ ವಿತರಣೆ ಕಾರ್ಯಕ್ರಮ ಜರುಗಿತು. ಶಾಸಕ ಸಿಸಿ ಪಾಟೀಲ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ವಿದ್ಯಾರ್ಥಿಗಳು ಪುಸ್ತಕಗಳನ್ನು ಸರಿಯಾಗಿ ಅಧ್ಯಯನ ಮಾಡಬೇಕು ಎಂದು ಸಲಹೆ ನೀಡಿದರು.