ಹುಬ್ಬಳ್ಳಿ; ಉತ್ತರ ಕರ್ನಾಟಕ ಆಟೋ ರಿಕ್ಷಾ ಚಾಲಕರ ಸಂಘ ಹುಬ್ಬಳ್ಳಿ ರಿಕ್ಷಾ ಮಾಲಕರ ಚಾಲಕರ ಸಂಘದ ವತಿಯಿಂದ ಹುಬ್ಬಳ್ಳಿಯ ಕಿತ್ತೂರ್ ರಾಣಿ ಚೆನ್ನಮ್ಮನ ಮುಂಭಾಗದಲ್ಲಿ ಸಾಲುಮರದ ತಿಮ್ಮಕ್ಕ ಅವರ ಭಾವಚಿತ್ರಕ್ಕೆ ಭಾವಪೂರ್ಣ ಶ್ರದ್ಧಾಂಜಲಿ ಅನ್ನು ಅರ್ಪಿಸಲಾಯಿತು ಈ ಸಂದರ್ಭದಲ್ಲಿ ಸಂಘದ ರಾಜ್ಯಾಧ್ಯಕ್ಷರಾದ ಶೇಖರಯ್ಯ ಮಠಪತಿಯವರು ಸೇರಿದಂತೆ ಉಪಸ್ಥಿತರಿದ್ದರು.