ಬಾಗಲಕೋಟೆ: ರೈತರ ಹೋರಾಟ ಹತ್ತಿಕ್ಕಲು,ಭಯ ಹುಟ್ಟಿಸುವ ಕೆಲಸ ನಡೆಯುತ್ತಿದೆ, ನಗರದಲ್ಲಿ ರೈತ ಮುಖಂಡ ಮುತ್ತಪ್ಪ ಕೋಮಾರ್
ರೈತ ಹೋರಾಟಗಾರರಲ್ಲಿ ಭಯ ಹುಟ್ಟಿಸುವ ಕೆಲಸ ಮಾಡಲಾಗಿತ್ತಿದೆ.ಇದು ಹೋರಾಟ ಹತ್ತಿಕ್ಕುವ ತಂತ್ರವಾಗಿದೆ ಎಂದು ರೈತ ಮುಖಂಡ ಮುತ್ತಪ್ಪ ಕೋಮಾರ್ ಅವರು ಆರೋಪಿಸಿದ್ದಾರೆ.ಬಾಗಲಕೋಟೆ ನಗರದಲ್ಲಿ ಮಾತನಾಡಿರುವ ಅವರು,ಕಿಡಿಗೇಡಿಗಳು ಮಾಡಿದ ಕೆಲಸಕ್ಕೆ ರೈತರನ್ನ ವಶಕ್ಕೆ ಪಡೆದಿರುವ ಕ್ರಮಕ್ಕೆ ಖಂಡನೆ ವ್ಯಕ್ತಪಡಿಸಿದ್ದಾರೆ.