ತಿಕೋಟಾ: ತಿಕೋಟಾ ಠಾಣಾ ವ್ಯಾಪ್ತಿಯಲ್ಲಿ ಆಕ್ರಮ ಮದ್ಯ ಮಾರಾಟ ಪೊಲೀಸರ ದಾಳಿ : ನಗರದಲ್ಲಿ ಎಸ್ ಪಿ ಲಕ್ಷ್ಮಣ ನಿಂಬರಗಿ
ವಿಜಯಪುರ ಜಿಲ್ಲೆಯ ತಿಕೋಟಾ ಪೊಲೀಸ್ ಠಾಣಾ ವ್ಯಾಪ್ತಿಯ ರೇವಾ ಸ್ನ್ಯಾಕ್ಸ್ ಸೆಂಟರ್ ಮುಂಭಾಗ ಸರ್ಕಾರದಿಂದ ಯಾವುದೇ ಅನುಮತಿ ಪಡೆಯದೇ ಆಕ್ರಮವಾಗಿ ಮದ್ಯ ಮಾರಾಟ ಮಾಡುವಾಗ ಪೊಲೀಸರು ದಾಳಿ ನಡೆಸಿ ಆಕ್ರಮ ಮದ್ಯದ ಬಾಟಲಿ ವಶಕ್ಕೆ ಪಡೆಯಲಾಗಿದೆ ಎಂದು ತಿಕೋಟಾ ಠಾಣೆಯ ಪಿಎಸ್ಐ ಎಸ್ ಕೆ ಲಂಗೂಟಿ ಅವರು ಕೊಟ್ಟ ದೂರಿನನ್ವಯ ಪ್ರಕರಣ ದಾಖಲಾಗಿದೆ ಎಂದು ಎಸ್ ಪಿ ಲಕ್ಷ್ಮಣ ನಿಂಬರಗಿ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ...