ಚಿತ್ತಾಪುರ: ಚಿತ್ತಾಪೂರ ನಲ್ಲಿ ಪ್ರವಾಹ ಪೀಡಿತ ಪ್ರದೇಶಗಳಿಗೆ ಜಿಲ್ಲಾ ಪಂಚಾಯತ ಸಿಇಒ ಭೇಟಿ
ಭೀಮಾ, ಕಾಗಿಣಾ ನದಿಯ ಪ್ರವಾಹಕ್ಕೆ ತುತ್ತಾಗಿರುವ ಚಿತ್ತಾಪುರ ತಾಲೂಕಿನ ಚಾಮನೂರ ಮತ್ತು ಕಡಬೂರ ಗ್ರಾಮಗಳ ನೇರೆ ಪೀಡಿತ ಪ್ರದೇಶಕ್ಕೆ ರವಿವಾರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭಂವರ್ ಸಿಂಗ್ ಮೀನಾ ಅವರು ಭೇಟಿ ನೀಡಿದ ರಕ್ಷಣಾ ಕಾರ್ಯಚರಣೆ ಪರಿಶೀಲಿಸಿದರು.ಸೆ.28 ರಂದು ಭೇಟಿ ನೀಡಿದ್ದಾರೆ