ಕೃಷ್ಣರಾಜನಗರ ಪಟ್ಟಣದ ತಾಲೂಕು ಪಂಚಾಯಿತಿ ಮತ್ತು ವಿಶೇಷ ಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ಮತದಾನ ಜಾಗೃತಿ ಜಾತ ಶುಕ್ರವಾರ ನಾಲ್ಕು ಗಂಟೆಯಲ್ಲಿ ನಡೆಯಿತು. ತಾಲೂಕು ಕಾರ್ಯನಿರ್ವಾಹಕ ಅಧಿಕಾರಿ ಜಿಕೆ ಹರೀಶ್ ಚಾಲನೆ ನೀಡಿದರು ಪ್ರತಿಯೊಬ್ಬರು ಕಡ್ಡಾಯವಾಗಿ ಮತದಾನ ಮಾಡಬೇಕು ಎಂದರು ಕೆ ಆರ್ ನಗರ ವಿಧಾನಸಭಾ ಕ್ಷೇತ್ರದಿಂದ ಶೇ ನೂರರಷ್ಟು ಮತದಾನ ನಡೆಸಲು ನಿಮ್ಮೆಲ್ಲರ ಸಹಕಾರ ಬೇಕು ಎಂದರು