ಹಾಸನ: ವಿವಿಧ ಅಭಿವೃದ್ಧಿ ನಿಗಮಗಳ ಯೋಜನೆಗಳಿಗೆ ಅರ್ಜಿ ಆಹ್ವಾನ - ನವೆಂಬರ್ 30 ಕೊನೆಯ ದಿನ
Hassan, Hassan | Nov 11, 2026 ಹಾಸನ ಜಿಲ್ಲೆಯಲ್ಲಿ ವಿವಿಧ ಅಭಿವೃದ್ಧಿ ನಿಗಮಗಳ ಯೋಜನೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಪರಿಶಿಷ್ಟ ಜಾತಿಯ ಅಭ್ಯರ್ಥಿಗಳು ನವೆಂಬರ್ 30ರೊಳಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ವಿಡಿಯೋ ನೋಡಿ.