ಸೇಡಂ ಪಟ್ಟಣದಲ್ಲಿ ಜ.12 ರಂದು ವಿವಿಧ ಕಾಮಗಾರಿಗಳ ಅಡಿಗಲ್ಲು ಉದ್ಘಾಟನಾ ಸಮಾರಂಭ ನಡೆಯುತ್ತಿದ್ದು, ಈ ಹಿನ್ನೆಲೆ ಕಾರ್ಯಕ್ರಮ ನಡೆಯುವ ಸ್ಥಳಕ್ಕೆ ಭೇಟಿ ನೀಡಿ ಸಿದ್ದತೆ ಪರಿಶೀಲನೆ ಮಾಡಿದರು. ಸಿಎಂ ಸಿದ್ದರಾಮಯ್ಯ ಅವರು ಉದ್ಘಾಟನೆ ಮಾಡಲಿದ್ದಾರೆ.
ಕಲಬುರಗಿ: ಜ.12 ರಂದು ಪಟ್ಟಣದಲ್ಲಿ ಕಾಮಗಾರಿಗಳ ಅಡಿಗಲ್ಲು ಸಮಾರಂಭ,ಕಾರ್ಯಕ್ರಮ ನಡೆಯುವ ಸ್ಥಳಕ್ಕೆ ಸಚಿವ ಪಾಟೀಲ್ ಭೇಟಿ - Kalaburagi News