ಕಲಬುರಗಿ: ಬೆಳಮಗಿ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ LBA ಆಧಾರಿತ ಪುಸ್ತಕಗಳ ವಿತರಣೆ
ಬೆಳಮಗಿ ಗ್ರಾಮದ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಕಲಿಕಾ ಸಾಮರ್ಥ್ಯ ಹೆಚ್ಚಿಸಲು LBA ಆಧಾರಿತ ಪುಸ್ತಕಗಳನ್ನು ವಿತರಿಸಲಾಗಿದೆ. ವಿದ್ಯಾರ್ಥಿಗಳಲ್ಲಿ ಪಠ್ಯ ವಿಷಯಗಳ ಕುರಿತು ಆಸಕ್ತಿ ಮತ್ತು ಆತ್ಮವಿಶ್ವಾಸ ಮೂಡಿಸುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ.