ಉಡುಪಿ: ಉಡುಪಿಯ ಹಿರಿಯ ರಂಗಭೂಮಿ ಕಲಾವಿದ ಶೇಖರ್ ಜಿ. ಅಮೀನ್ ನಿಧನ
Udupi, Udupi | Sep 9, 2026 ಉಡುಪಿಯ ಹಿರಿಯ ರಂಗಭೂಮಿ ಕಲಾವಿದ ಹಾಗೂ ಸಾಮಾಜಿಕ ಕಾರ್ಯಕರ್ತ ಶೇಖರ್ ಜಿ. ಅಮೀನ್ (75) ಅಲ್ಪಕಾಲದ ಅನಾರೋಗ್ಯದಿಂದ ಬುಧವಾರ ನಿಧನರಾಗಿದ್ದಾರೆ. ಅವರು ವಿವಿಧ ಧಾರ್ಮಿಕ ಹಾಗೂ ಸಾಮಾಜಿಕ ಸಂಘಟನೆಗಳಲ್ಲಿ ಸಕ್ರಿಯವಾಗಿ ಸೇವೆ ಸಲ್ಲಿಸಿದ್ದರು.