ಹುಬ್ಬಳ್ಳಿಯ ವಿದ್ಯಾನಗರದ ಕೆ.ಎಲ್.ಇ ವಾಣಿಜ್ಯ ಮಹಾವಿದ್ಯಾಲಯದಲ್ಲಿ VAK ಫೌಂಡೇಶನ್ ಹಾಗೂ KLE ವಾಣಿಜ್ಯ ಮಹಾವಿದ್ಯಾಲಯದ ಸಹಯೋಗದಲ್ಲಿ ಜರುಗಿದ "ಬೃಹತ್ ಉದ್ಯೋಗ ಮೇಳ" ದ ಉದ್ಘಾಟನಾ ಸಮಾರಂಭವನ್ನು ಕೇಂದ್ರ ಸಚಿವರಾದ ಪ್ರಲ್ಹಾದ ಜೋಶಿ ಅವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಶಾಸಕರಾದ ಮಹೇಶ್ ಟೆಂಗಿನಕಾಯಿ, ಅರವಿಂದ ಬೆಲ್ಲದ, ಮಾಜಿ ಶಾಸಕರಾದ ಶ್ರೀ ಅಶೋಕ ಕಾಟವೆ, ಪಾಲಿಕೆಯ ಮಹಾಪೌರರಾದ ಶ್ರೀಮತಿ ಜ್ಯೋತಿ ಪಾಟೀಲ, ಉಪ ಮಹಾಪೌರರಾದ ಸಂತೋಷ ಚವ್ಹಾಣ, VAK ಫೌಂಡೇಶನ್ ಅಧ್ಯಕ್ಷರಾದ ವೆಂಕಟೇಶ ಕಾಟವೆ, ಪ್ರಮುಖರಾದ ರಾಜಣ್ಣ ಕೊರವಿ, ಮಹೇಂದ್ರ ಕೌತಾಳ, ರಾಜು ಕಾಳೆ, ಮಂಜುನಾಥ ಕಾಟಕರ ಹಾಗೂ ಇತರರು ಉಪಸ್ಥಿತರಿದ್ದರು.