ಕನಕಪುರ: ರೈತರು ಬೆಳೆದ ಬೆಳೆಗಳಿಗೆ ಸೂಕ್ತ ಬೆಲೆ ಸಿಗುತ್ತಿಲ್ಲ: ನಾಗೇಗೌಡನದೊಡ್ಡಿಯಲ್ಲಿ ಶಾಶ್ವತ ನೀರಾವರಿ ಹೋರಾಟ ಸಮಿತಿ ಕಾರ್ಯದರ್ಶಿ ಪುಟ್ಟಸ್ವಾಮಿ
Kanakapura, Ramanagara | Jul 20, 2025
ಕನಕಪುರ ತಾಲ್ಲೂಕಿನ ನಾಗೇಗೌಡನದೊಡ್ಡಿಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ಶಾಖೆಯನ್ನು ಭಾನುವಾರ ಮಧ್ಯಾಹ್ನ ೧೨ ಗಂಟೆಗೆ ಶಾಶ್ವತ ನೀರಾವರಿ ಹೋರಾಟ...