ಅತೀಯಾದ ವೇಗವೇ ಅಪಘಾತಕ್ಕೆ ಕಾರಣ ಎಂದು ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಸಿದ್ದಾಪುರ ಗ್ರಾಮದ ಸಮೀಪ ನಡೆದ ಕಬ್ಬಿನ ಟ್ರ್ಯಾಕ್ಟರಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದು ನಾಲ್ವರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಪಿ ಸಿದ್ಧಾರ್ಥ ಗೋಯಲ್ ಅವರು ಪ್ರತಿಕ್ರಿಯೆ ನೀಡಿದ್ದಾರೆ.
ಬಾಗಲಕೋಟೆ: ಅತೀಯಾದ ವೇಗವೇ ಅಪಘಾತಕ್ಕೆ ಕಾರಣ, ನಗರದಲ್ಲಿ ಎಸ್ಪಿ ಸಿದ್ಧಾರ್ಥ ಗೋಯಲ್ - Bagalkot News