ಉಡುಪಿ: ಉಡುಪಿಯ ಮಲ್ಪೆಯಲ್ಲಿ ಗುಜರಿ ಕೆಲಸಗಾರನ ಬರ್ಬರ ಹತ್ಯೆ
Udupi, Udupi | Sep 29, 2026 ಉಡುಪಿಯ ಮಲ್ಪೆಯಲ್ಲಿ ಆಂಧ್ರಪ್ರದೇಶ ಮೂಲದ ಪರಮೇಶ್ ಎಂಬುವವರ ಹತ್ಯೆಯಾಗಿದೆ. ಗುಜರಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಮಲಗಿದ್ದ ಜಾಗದಲ್ಲಿಯೇ ಶವವಾಗಿ ಪತ್ತೆಯಾಗಿದ್ದು, ಮಲ್ಪೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.