ಕಲಬುರಗಿ: ಕಲಬುರಗಿ ಇಂದಿರಾ ಕ್ಯಾಂಟೀನ್ ಆಹಾರದ ಗುಣಮಟ್ಟ ಪರಿಶೀಲಿಸಿದ ಪಾಲಿಕೆ ಆಯುಕ್ತರು
ಕಲಬುರಗಿ ಮಹಾನಗರ ಪಾಲಿಕೆ ಆಯುಕ್ತರು ಇಂದಿರಾ ಕ್ಯಾಂಟೀನ್ಗೆ ಭೇಟಿ ನೀಡಿ ಆಹಾರದ ಗುಣಮಟ್ಟ ಮತ್ತು ಸ್ವಚ್ಛತೆಯನ್ನು ಪರಿಶೀಲಿಸಿದರು. ಸಾರ್ವಜನಿಕರಿಗೆ ಉತ್ತಮ ಗುಣಮಟ್ಟದ ಆಹಾರ ಒದಗಿಸುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.