ಬ್ರಹ್ಮಾವರ: ಮಹಿಳೆಗೆ ಚಾಕು ಇರಿದು ಕೊಲೆಗೈದ ಆರೋಪಿ ಯುವಕ ಆತ್ಮಹತ್ಯೆ
ಮದುವೆ ನಿರಾಕರಿಸಿದ ಕಾರಣಕ್ಕಾಗಿ ಯುವತಿಯನ್ನ ಚಾಕುವಿನಿಂದ ಇರಿದು ಕೊಲೆಗೈದ ಆರೋಪಿ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ವರದಿಯಾಗಿದೆ. ಕೊಲೆ ಆರೋಪಿ ಕಾರ್ತಿಕ್ ಪೂಜಾರಿಯ ಮೃತ ದೇಹ ಅಲ್ಲಿ ಸಮೀಪದ ಬಾವಿಯಲ್ಲಿ ಪತ್ತೆಯಾಗಿದೆ ಎಂದು ತಿಳಿದುಬಂದಿದೆ.