ರಾಮದುರ್ಗ: ಶಿವಾಜಿ ನಗರ ಮೆಟ್ರೊ ನಾಮಕರಣ ಬದಲಾವಣೆಗೆ ವಿರೋಧಿಸಿ ನಗರದಲ್ಲಿ ಶ್ರೀರಾಮ್ ಸೇನಾ ಹಿಂದೂಸ್ತಾನ್ ಸಂಘಟನೆ ಪ್ರತಿಭಟನೆ
ಶಿವಾಜಿ ನಗರ ಮೆಟ್ರೊ ನಾಮಕರಣ ಬದಲಾವಣೆಗೆ ವಿರೋಧಿಸಿ ಶ್ರೀರಾಮ್ ಸೇನಾ ಹಿಂದೂಸ್ತಾನ್ ಸಂಘಟನೆ ಪ್ರತಿಭಟನೆ ನಡೆಸಲಾಯಿತು. ಮೆಟ್ರೋ ನಿಲ್ದಾಣ ಎಂದು ಮರುನಾಮಕರಣ ಮಾಡುವ ಸರಕಾರದ ನಿರ್ಧಾರವನ್ನು ಖಂಡಿಸಿ ಸೋಮವಾರ ಶ್ರೀರಾಮ್ ಸೇನಾ ಹಿಂದೂಸ್ತಾನ್ ಸಂಘಟನೆ ಪ್ರತಿಭಟನೆ ನಡೆಸಿತು. ಮುಖ್ಯಮಂತ್ರಿಗಳು ಇತ್ತೀಚೆಗೆ ಮಂಡಿಸಿದ ಪ್ರಸ್ತಾವನೆಯನ್ನು ವಿರೋಧಿಸಿ, ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. ಬೆಂಗಳೂರಿನ ಶಿವಾಜಿನಗರ ಮೆಟ್ರೋ ನಿಲ್ದಾಣವನ್ನು ಸೇಂಟ್ ಮೇರಿ ಮೆಟ್ರೋ ನಿಲ್ದಾಣ ಎಂದು ಮರುನಾಮಕರಣ ಮಾಡುವ ಸರಕಾರದ ನಿರ್ಧಾರ ಖಂಡನೀಯ