ಬೀದರ್ ವಿಭಾಗೀಯ ನಿಯಂತ್ರಾಣಾಧಿಕಾರಿ ಕಚೇರಿ ಮೇಲೆ ಲೋಕಾ ದಾಳಿ ಮಾಡಿ ಡೆಟಾ ಆಪರೇಟರ್ ಮಂಜುನಾಥ್ ಹಾಗೂ ಬಸವಕಲ್ಯಾಣ ಡಿಪೋದಲ್ಲಿ ಕಂಡಕ್ಟರ್ ರವಿ ಲೋಕಾಯುಕ್ತ ಅವರನ್ನು ಲಂಚ ಪಡೆಯುವಾಗ ವಶಕ್ಕೆ ಪಡೆದುಕೊಂಡಿದ್ದಾರೆ. ₹35 ಸಾವಿರ ಹಣ ಪಡೆಯುವಾಗ ರವಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಇಬ್ಬರನ್ನು ವಶಕ್ಕೆ ಪಡೆದು ಲೋಕಾಯುಕ್ತ ಅಧಿಕಾರಿಗಳು ತನಿಖೆ ಮಾಡುತ್ತಿದ್ದಾರೆ.