ಚಳ್ಳಕೆರೆ:-ಮನೆ ಮುಂದೆ ಮೇವಿಗೆಂದು ಕಟ್ಟಿಕೊಂಡಿದ್ದ ಕುರಿ ಹಾಗೂ ಮೇಕೆ ಓತಗಳನ್ನ ಕಳ್ಳತನ ಮಾಡಿರುವ ಘಟನೆ ಗುರುವಾರ ತಡ ರಾತ್ರಿ ನಡೆದಿದೆ.. ಚಳ್ಳಕೆರೆ ತಾಲೂಕಿನ ನೆರ್ಲಗುಂಟೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಕಾರ್ತಿಕೆಯ್ಯನಟ್ಟಿ ಗ್ರಾಮದಲ್ಲಿ ಈ ಘಟನೆ ನಡೆದಿದೆ.. ಗ್ರಾಮದ ನಾಗರಾಜ್ ಎನ್ನುವ ರೈತ 50 ಕುರಿಗಳನ್ನ ಸಾಕಾಣಿಕೆ ಮಾಡಿಕೊಂಡು ಜೀವ ಸಾಗಿಸುತ್ತಿದ್ದ. ಇದರಲ್ಲಿ 11 ಟಗರು ಹಾಗೂ ಮೇಕೆ ಓತಗಳನ್ನ ಮನೆಯ ಮುಂದಿ ರಾತ್ರಿ ಮೇವಿಗಾಗಿ ಕಟ್ಟಿಕೊಂಡಿದ್ದ ಕರಿಗಳನ್ನ ಕಳ್ಳರು ಕಳ್ಳತನ ಮಾಡಿಕೊಂಡು ಪರಾರಿಯಾಗಿದ್ದಾರೆ ..