ಚಾಮರಾಜನಗರ: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅನುಚಿತ ವರ್ತನೆ ಖಂಡಿಸಿ ನಗರದಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆದು ರೈತರಿಂದ ಪ್ರತಿಭಟನೆ
Chamarajanagar, Chamarajnagar | Sep 9, 2025
ಚಾಮರಾಜನಗರದ ಭುವನೇಶ್ವರಿ ವೃತ್ತದಲ್ಲಿ ರೈತರ ಜೊತೆ ಅನುಚಿತವಾಗಿ ವರ್ತಿಸಿದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಸಾಮೂಹಿಕ ನಾಯಕತ್ವದ...