ಗೌರಿಬಿದನೂರು: ನಗರದಲ್ಲಿ ವೀರಶೈವ ಲಿಂಗಾಯಿತ ವಿದ್ಯಾರ್ಥಿ ನಿಲಯದ ಹಿರಿಯ ವಿದ್ಯಾರ್ಥಿಗಳ ಸೇವಾ ಟ್ರಸ್ಟ್‌ನಿಂದ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪುರಸ್ಕಾರ
Gauribidanur, Chikkaballapur | Jul 13, 2025
ಗೌರಿಬಿದನೂರು ನಗರದ ಶ್ರೀ ಬಸವೇಶ್ವರ ಸಮುದಾಯ ಭವನದಲ್ಲಿ ವೀರಶೈವ ಲಿಂಗಾಯಿತ ವಿದ್ಯಾರ್ಥಿ ನಿಲಯದ ಹಿರಿ ವಿದ್ಯಾರ್ಥಿಗಳ ಸೇವಾ ಟ್ರಸ್ಟ್ ಹಾಗೂ ಶ್ರೀ...