ಕಲಬುರಗಿ: ವಿವಿಧ ರೈತಪರ ಬೇಡಿಕೆ ಈಡೇರಿಕೆಗಾಗಿ ನಗರದಲ್ಲಿ ಕೆಪಿಆರ್‌ಎಸ್ ನೇತೃತ್ವದಲ್ಲಿ ಸಾಮೂಹಿಕ ಧರಣಿ ಸತ್ಯಾಗ್ರಹ
Kalaburagi, Kalaburagi | Sep 1, 2025
ಜಿಲ್ಲೆಯಲ್ಲಿ ಅತಿವೃಷ್ಠಿ ಮತ್ತು ಪ್ರವಾಹದಿಂದ ಹಾನಿಯಾದ ಬೆಳೆಗೆ ಪರಿಹಾರ ಸೇರಿದಂತೆ ವಿವಿಧ ರೈತಪರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ...