ಹಾಸನ: ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಹುದ್ದೆಯನ್ನು ಸ್ಥಳೀಯರಿಗೆ ನೀಡುವಂತೆ ಒತ್ತಾಯಿಸಿ ನಗರದಲ್ಲಿ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
Hassan, Hassan | Jul 28, 2025
ಹಾಸನ: ನಾಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಹುದ್ದೆಯನ್ನು ಸ್ಥಳೀಯರಿಗೆ ಅಂದರೆ ಹಾಸನ ವಿಧಾನಸಭಾ ಕ್ಷೇತ್ರದವರಿಗೇ ನೀಡಬೇಕು ಎಂದು ಆಗ್ರಹಿಸಿ...