ಕುಮಟಾ: ಪಟ್ಟಣದಲ್ಲಿ ಹದಗೆಟ್ಟ ರಸ್ತೆ ಶಾಸಕ ದಿನಕರ ಶೆಟ್ಟಿ ಅವರಿಂದ ಪರಿಶೀಲನೆ
ಕುಮಟಾ ಪಟ್ಟಣಸ ಸ್ಟೇಟ್ ಬ್ಯಾಂಕ್ ಬಳಿಯ ಪ್ರಮೀಳಾ ಕಾಂಪ್ಲೆಕ್ಸ್ ಎದುರು ರಸ್ತೆ ತುಂಬಾ ಹದಗೆಟ್ಟಿದ್ದು ಸ್ಥಳಕ್ಕೆ ಸಂಬಂಧಪಟ್ಟ ಅಧಿಕಾರಿಗಳ ಜೊತೆ ಭೇಟಿ ನೀಡಿ ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಿಂದ ಇಂಟರ್ಲಾಕ್ ಕಾಮಗಾರಿಯನ್ನು ಶೀಘ್ರವಾಗಿ ಮಾಡುವಂತೆ ಅಧಿಕಾರಿಗಳಿಗೆ ಶಾಸಕ ದಿನಕರ ಶೆಟ್ಟಿ ಅವರು ರವಿವಾರ ಸಂಜೆ 3.30ಕ್ಕೆ ಸೂಚಿಸಿದ್ದಾರೆ