ಗೋಕಾಕ: ಗೋಕಾಕ್: ಸಾರ್ವಜನಿಕ ಸಮಸ್ಯೆಗಳ ಪರಿಹಾರಕ್ಕೆ ಅಧಿಕಾರಿಗಳಿಗೆ ವಿವಿಧ ಸಂಘಟನೆಗಳ ಮನವಿ
Gokak, Belagavi | Oct 23, 2026 ಗೋಕಾಕ್ ನಗರದ ಒಳಚರಂಡಿ ಸಮಸ್ಯೆ, ಸ್ವಚ್ಛತೆ, ಮಹಿಳೆಯರ ಸುರಕ್ಷತೆ ಹಾಗೂ ಶಬ್ದ ಮಾಲಿನ್ಯ ನಿಯಂತ್ರಣಕ್ಕೆ ಆಗ್ರಹಿಸಿ ವಿವಿಧ ಸಂಘಟನೆಗಳ ಒಕ್ಕೂಟದಿಂದ ಅಧಿಕಾರಿಗಳಿಗೆ ಮನವಿ ಸಲ್ಲಿಕೆ.