ಹಾಸನ: ಹಾಸನಾಂಬ ದರ್ಶನಕ್ಕೆ ವಿಶೇಷ ರೈಲುಗಳ ವ್ಯವಸ್ಥೆ: ವೇಳಾಪಟ್ಟಿ ಇಲ್ಲಿದೆ
Hassan, Hassan | Oct 22, 2026 ಶ್ರೀ ಹಾಸನಾಂಬ ದೇವಿಯ ದರ್ಶನಕ್ಕೆ ಆಗಮಿಸುವ ಭಕ್ತರಿಗಾಗಿ ಬೆಂಗಳೂರು ಮತ್ತು ಅರಸೀಕೆರೆಯಿಂದ ಹಾಸನಕ್ಕೆ ವಿಶೇಷ ರೈಲುಗಳ ಸಂಚಾರ ಆರಂಭ. ಅಕ್ಟೋಬರ್ 29ರಿಂದ ನವೆಂಬರ್ 11ರವರೆಗೆ ದರ್ಶನದ ಸ್ಥಳದಲ್ಲಿ ಉಚಿತ ವೈ-ಫೈ ಸೌಲಭ್ಯವನ್ನೂ ಕಲ್ಪಿಸಲಾಗಿದೆ.