ಬಳ್ಳಾರಿ: ಕ್ರೀಡೆ ಶಾರೀರಿಕ ಆರೋಗ್ಯದ ಅವಿಭಾಜ್ಯ ಅಂಗ
ನಗರದಲ್ಲಿಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಕೆ.ಗ್ರೇಸಿ
Ballari, Ballari | Aug 29, 2025
ದೈನಂದಿನ ಜೀವನದಲ್ಲಿ ಕ್ರೀಡೆಗಳು ಶಾರೀರಿಕ ಆರೋಗ್ಯದ ಅವಿಭಾಜ್ಯ ಅಂಗವಾಗಿವೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ...