ರಾಮನಗರ: ರಾಮನಗರದಲ್ಲಿ ಬಟ್ಟೆ ಬ್ಯಾಗ್ ವೆಂಡಿಂಗ್ ಮಿಷಿನ್ಗೆ ಚಾಲನೆ: ಪ್ಲಾಸ್ಟಿಕ್ ಮುಕ್ತ ನಗರಕ್ಕೆ ಒತ್ತು
ರಾಮನಗರದ ರಾಯರದೊಡ್ಡಿ ಸರ್ಕಲ್ನಲ್ಲಿ ಪ್ಲಾಸ್ಟಿಕ್ ಮುಕ್ತ ನಗರ ನಿರ್ಮಾಣದ ಭಾಗವಾಗಿ ಬಟ್ಟೆ ಬ್ಯಾಗ್ ವೆಂಡಿಂಗ್ ಮಿಷಿನ್ಗೆ ನಗರಸಭೆ ಅಧ್ಯಕ್ಷ ಕೆ. ಶೇಷಾದ್ರಿ (ಶಶಿ) ಚಾಲನೆ ನೀಡಿದರು. ಈ ಸಂದರ್ಭದಲ್ಲಿ ನಗರಸಭೆ ಸದಸ್ಯರು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.