Public App Logo
Jansamasya
National
Vandebharatexpress
Didyouknow
Shahdara
New_delhi
Delhi
South_delhi
Worldenvironmentday
Beattheheat
Beatncds
Stopobesity
Hiv
Aidsawareness
Oralhealth
Mentalhealth
Seasonalflu
Worldimmunizationweek
Healthforall
Sco
Blooddonation
Saynototobacco
Vayvandanacard
Ayushmanbharat
Tbmuktbharat
Pmjay
Jansamasya
Liverhealth
Sicklecellawareness

ಹುಬ್ಬಳ್ಳಿ ನಗರ: ಹುಬ್ಬಳ್ಳಿ ವಾರ್ಡ್ 59ರಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಕ್ರಮದ ರೂಪರೇಷೆಗಳ ಕುರಿತು ಚರ್ಚೆ

Hubli Urban, Dharwad | Sep 14, 2025
ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ವಿಧಾನಸಭಾ ಕ್ಷೇತ್ರದ  ವ್ಯಾಪ್ತಿಯ ವಾರ್ಡ್ ನಂ. 59 ರಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪರಿಚಯ ಬೈಠಕ್‌ ನಡೆಸಿ ಕಾರ್ಯಕ್ರಮದ ರೂಪರೇಷೆಗಳ ಕುರಿತು ಶಾಸಕ ಮಹೇಶ್ ಟೆಂಗಿನಕಾಯಿ ಚರ್ಚಿಸಿದರು. ಈ ವರ್ಷ ರಾಷ್ಟ್ರೀಯ ಸ್ವಯಂಸೇವಕ ಸಂಘದ "ಶತಾಬ್ದಿ ವರ್ಷ"ವಾಗಿದ್ದು, ಮುಂದಿನ ತಿಂಗಳು ಸಂಘದ ಹುಬ್ಬಳ್ಳಿ ಮಹಾನಗರದ "ವಿಜಯದಶಮಿ ಉತ್ಸವ" ದ ಅಂಗವಾಗಿ ನಡೆಯುವ ಭವ್ಯ ಪಥಸಂಚಲನದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ತಿಳಿಸಿದರು.

MORE NEWS