ಶಿವಮೊಗ್ಗ: ಕಾಶಿಪುರದಲ್ಲಿ ಗಂಧದ ಮರ ಕಳ್ಳತನ
ಶಿವಮೊಗ್ಗ ನಗರದಲ್ಲಿ ಇತ್ತೀಚಿನ ದಿನಗಳಲ್ಲಿ ಗಂಧದ ಮರ ಕಳ್ಳತನದ ಘಟನೆಗಳು ಹೆಚ್ಚಾಗುತ್ತಿದೆ ಕಾಶಿಪುರದಲ್ಲಿ ಪಶು ವೈದ್ಯಕೀಯ ಕಾಲೇಜಿಗೆ ಹೋಗುವ ಮುಖ್ಯ ರಸ್ತೆಯಲ್ಲಿದ್ದಂತಹ ಗಂಧದ ಮರವನ್ನು ಕಳ್ಳರು ಕದ್ದು ಪರಾರಿಯಾಗಿದ್ದಾರ. ವಿಷಯ ತಿಳಿದ ಕೂಡಲೇ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು,ವಿನೋಬನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಈ ಕುರಿತಾದ ಮಾಹಿತಿ ಭಾನುವಾರ ಲಭ್ಯವಾಗಿದೆ.