ಯಲ್ಲಾಪುರ: ರಾಷ್ಟ್ರೀಯ ಹೆದ್ದಾರಿ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು,ಪ್ರಯಾಣಿಕರು ಅಪಾಯದಿಂದ ಪಾರು
Yellapur, Uttara Kannada | Aug 6, 2025
ಯಲ್ಲಾಪುರ : ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ರಾಷ್ಟ್ರೀಯ ಹೆದ್ದಾರಿ 63 ರಲ್ಲಿ ಪಟ್ಟಣದ ಬಾಳಗಿ...