ನಿಪ್ಪಾಣಿ: ಪಟ್ಟಣದಲ್ಲಿ 9 ನೇ ತರಗತಿ ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆ
ಪಟ್ಟಣದಲ್ಲಿ 9 ನೇ ತರಗತಿ ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆ. ನಿಪ್ಪಾಣಿ ಪಟ್ಟಣದ ಮಾನೆ ಪ್ಲಾಟ್ನ ಆಜಾದ್ ಗಲ್ಲಿಯಲ್ಲಿ ವಾಸವಿದ್ದ ಸಾದ್ ವಾಸಿಂ ಬಾಗವಾನ್ ಎಂಬ ವಿದ್ಯಾರ್ಥಿ ಹಗ್ಗದಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ 9ನೇ ತರಗತಿಯಲ್ಲಿ ಓದುತ್ತಿದ್ದ 15 ವರ್ಷದ ಬಾಲಕನೊಬ್ಬ ತನ್ನ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರು ಘಟನೆ ಗುರುವಾರ ನಡೆದಿದೆ ನಿಪ್ಪಾಣಿ ಶಹರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ