ಹಾವೇರಿ: ಮುಳ್ತಳ್ಳಿ ಬಳಿ ರಸ್ತೆ ಅಪಘಾತ, ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಸಾವು
Haveri, Haveri | Oct 21, 2026 ಹಾವೇರಿ ತಾಲೂಕಿನ ಮುಳ್ತಳ್ಳಿ ಗ್ರಾಮದ ಬಳಿ ಮಂಗಳವಾರ ರಾತ್ರಿ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಚಿಕ್ಕಪ್ಪ ಶಿವಜಪ್ಪ ಮಳಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹಾವೇರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.