ಹೊನ್ನಾವರ: ಶರಾವತಿ ಪಂಪ್ಡ್ ಸ್ಟೋರೆಜ್ ಯೋಜನೆಗೆ ವಿರೋಧ ಗೇರುಸೊಪ್ಪದಲ್ಲಿ ಸಾರ್ವಜನಿಕ ಅಹವಾಲು ಸಭೆ
ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಗೇರುಸೊಪ್ಪದಲ್ಲಿ ಶರಾವತಿ ಪಂಪ್ಡ್ ಸ್ಟೋರೆಜ್ ಯೋಜನೆ ಹಿನ್ನೆಲೆಯಲ್ಲಿ ಜಿಲ್ಲಾಡಳಿ ಹಾಗೂ ಪರಿಸರ ಇಲಾಖೆ ವತಿಯಿಂದ ಸಾರ್ವಜನಿಕ ಸಹವಾಲು ಸಭೆ ಗುರುವಾರ ಸಂಜೆ 7ರವರೆಗೆ ಮುಂದುವರಿಯಿತು. ಜಿಲ್ಲೆಯಲ್ಲಿ ಯೋಜನೆಗೆ ಸಾಕಷ್ಟು ವಿರೋಧ ಇದೆ. ಯೋಜನೆ ಜಾರಿಯಾದರೆ 16 ಸಾವಿರಕ್ಕೂ ಅಧಿಕ ಮರ ಕಡಿಯಬೇಕಾಗುತ್ತದೆ ಎಂದು ಸಾರ್ವಜನಿಕರು ವಿರೋಧ ವ್ಯಕ್ತಪಡಿಸಿದ್ದಾರೆ. ಈ ವೇಳೆ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಹಾಗೂ ಇನ್ನಿತರರು ಇದ್ದರು.