ರಾಮನಗರ: ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಗ್ಯಾರಂಟಿ ಸಮಾವೇಶ ಆಯೋಜಿಸಿ. ನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಗೆ ಕರೆ ನೀಡಿದ ಡಿಸಿಎಂ ಡಿ.ಕೆ.ಶಿವಕುಮಾರ್ .
ರಾಮನಗರ -; ರಾಜ್ಯದ ಜನರಿಗೆ ಉತ್ತಮ ಸ್ವಾವಲಂಬಿ ಬದುಕು ಕಟ್ಟಿಕೊಟ್ಟ ಪಂಚ ಗ್ಯಾರಂಟಿ ಯೋಜನೆಗಳ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಪ್ರತಿ ಗ್ರಾಮ ಪಂಚಾಯಿತಿಗಳಲ್ಲೂ ಗ್ಯಾರಂಟಿ ಸಮಾವೇಶಗಳನ್ನು ಆಯೋಜಿಸುವಂತೆ ರಾಜ್ಯದ ಉಪ ಮುಖ್ಯಮಂತ್ರಿಗಳು, ಭಾರಿ ಮತ್ತು ಮಧ್ಯಮ ನೀರಾವರಿ, ಬೆಂಗಳೂರು ನಗರಾಭಿವೃದ್ಧಿ ಮತ್ತು ಬೆಂಗಳೂರು ನಗರ ಉಸ್ತುವಾರಿ ಸಚಿವರಾದ ಡಿ.ಕೆ. ಶಿವಕುಮಾರ್ ಅವರು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸದಸ್ಯರಿಗೆ ತಿಳಿಸಿದರು. ಅವರು ಶನಿವಾರ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಆ